Monday, May 12, 2025
Homeಮಂಗಳೂರುರೇಡಿಯೊ ಮಣಿಪಾಲದಲ್ಲಿ ಜನರೆಡೆಗೆ ಜ್ಞಾನವಾಹಿನಿ- 4ನೇ ಸಂಚಿಕೆ ಪ್ರಸಾರ

ರೇಡಿಯೊ ಮಣಿಪಾಲದಲ್ಲಿ ಜನರೆಡೆಗೆ ಜ್ಞಾನವಾಹಿನಿ- 4ನೇ ಸಂಚಿಕೆ ಪ್ರಸಾರ

ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಪಂಚಾಯತ್ ರಾಜ್ ಸಚಿವಾಲಯ ಭಾರತ ಸರ್ಕಾರ ಮತ್ತು ಕಮ್ಯುನಿಟಿ ರೇಡಿಯೊ ಅಸೋಸಿಯೇಶನ್, ನವದೆಹಲಿ ಸಹಯೋಗದಲ್ಲಿ ಅರ್ಪಿಸುತ್ತಿದೆ.
ಜನರೆಡೆಗೆ ಜ್ಞಾನವಾಹಿನಿ ಸರಣಿ ಕಾರ್ಯಕ್ರಮ. ಈ ಸರಣಿಯ 4 ನೇ ಸಂಚಿಕೆಯಲ್ಲಿ ಮಹಿಳಾಸ್ನೇಹಿ ಗ್ರಾಮ ಪಂಚಾಯತ್ ಎನ್ನುವ ವಿಷಯದ ಕುರಿತು ಪ್ರಹಸನ ಪ್ರಸಾರವಾಗಲಿದೆ.ಇದು
ಸೆಪ್ಟಂಬರ್ ತಿಂಗಳ ದಿನಾಂಕ 19 ರಂದು ಗುರುವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.ಈ ಕಾರ್ಯಕ್ರಮದಲ್ಲಿ ಸಮುದಾಯ ಬಾನುಲಿ ಸ್ವಯಂಸೇವಕರಾದ ಪ್ರಿಯಾ ಪಾಲ್ಗೊಳ್ಳಲಿದ್ದಾ ರೆ. *ಸೆಪ್ಟೆಂಬರ್20 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ.

RELATED ARTICLES
- Advertisment -
Google search engine

Most Popular