ಉಡುಪಿ : ಜುಲೈ 12 ಭಾರತ್ ಸೌಟ್ಸ್ & ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಜಯಕರ್ ಶೆಟ್ಟಿ ಇಂದ್ರಾಳಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇವರ ನೇತೃತ್ವದಲ್ಲಿ ಜಿಲ್ಲಾ ಮುಖಂಡರುಗಳ ತಂಡವನ್ನು ರಚಿಸಿ, ಸಂಸ್ಥೆಯಲ್ಲಿ ಕಾರ್ಯೋನ್ಮುಖರಾಗ ಬೇಕೆಂದು ಭಾರತ್ ಸೌಟ್ಸ್ & ಗೈಡ್ಸ್ ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯ ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ.