Sunday, March 23, 2025
Homeಉಡುಪಿಜೂ.9: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಜೂ.9: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಜೂನ್‌ 9 ರಂದು ರವಿವಾರ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
9481782103, 9686125904, 9901332907

RELATED ARTICLES
- Advertisment -
Google search engine

Most Popular