ಕಾರ್ಕಳ : ತಾಲೂಕಿನ ಕಾಂತಾವರ ಕುಲಾಲ ಸಂಘದ ದ್ವಿತೀಯ ವರ್ಷದ ಮಹಾಸಭೆ, ಆಟಿಡೊಂಜಿ ಕುಲಾಲ ಕೂಟ, ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ ಕಾರ್ಯಕ್ರಮ ಪರಪ್ಪಾಡಿ ಶಾಲೆಯ ಹತ್ತಿರ ಜುಲೈ 26 ರಂದು ಬೆಳಿಗ್ಗೆ 10.30 ಗಂಟೆಯಿಂದ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ನಡೆಯಲ್ಲಿದ್ದು ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಬೇಕಾಗಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

