Wednesday, July 24, 2024
Homeಧಾರ್ಮಿಕಜೂ.16: ಸುಲ್ಕೇರಿಮೋಗ್ರಿನಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಜೂ.16: ಸುಲ್ಕೇರಿಮೋಗ್ರಿನಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪನಾ ಸಮಿತಿ ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಮತ್ತು ಸುಲ್ಕೇರಿರಮೊಗ್ರು ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಇವರ ಆಶ್ರಯದಲ್ಲಿ ಪ್ರಗತಿಬಂಧು ಒಕ್ಕೂಟ ‘ಎ ಮತ್ತು ಬಿ’ ವಿಭಾಗ ಸುಲ್ಕೇರಿಮೊಗ್ರು ಜ್ಞಾನವಿಕಾಸ ಸ್ವಸಹಾಯ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ 30 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜೂ.16 ನೇ ಆದಿತ್ಯವಾರ ಶ್ರೀ ಮಹಿಷಮರ್ದಿನಿ ದೇವಸ್ಥಾನ, ನಡಿಬೆಟ್ಟು, ಸುಲ್ಕೇರಿಮೊಗ್ರುನಲ್ಲಿ ನಡೆಯಲಿದೆ.

RELATED ARTICLES
- Advertisment -
Google search engine

Most Popular