ಕಬಡ್ಡಿ ದಸರಾ ಕ್ರೀಡಾಕೂಟ : ಪಡುಕುಡೂರು ಎಂ.ಡಿ. ಅಧಿಕಾರಿ ತಂಡ ರಾಜ್ಯಮಟ್ಟಕ್ಕೆ

0
193

ಪಡುಕುಡೂರು : ಕ್ರೀಡಾಕೂಟದ ದಸರಾ ಪ್ರಯುಕ್ತ ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಸ್ಪರ್ಧೆಯಲ್ಲಿ ಎಂ.ಡಿ ಅಧಿಕಾರಿ ಯೂತ್ ಕ್ಲಬ್ ಗೌರವ ಅಧ್ಯಕ್ಷ ಹರೀಶ ಶೆಟ್ಟಿ ಪಡುಪರ್ಕಳ ತಂಡದ ನೇತೃತ್ವದ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಸಂಸ್ಮರಣಾ ಪಡುಕುಡೂರು ಎಂ.ಡಿ ಅಧಿಕಾರಿ ಯೂತ್ ಕ್ಲಬ್ ತಂಡ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಕ್ಲಬ್‌ ಅಧ್ಯಕ್ಷ ಅಧ್ಯಕ್ಷ ಸಂದೀಪ್‌ ಶೆಟ್ಟಿ ಮತ್ತು ಪದಾಧಿಕಾರಿಗಳು ತಂಡದ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here