Wednesday, January 15, 2025
Homeಸುಳ್ಯಕಲ್ಪಡ: ಜ. 14-15ರಂದು ಶ್ರೀ ಉಳ್ಳಾಕುಲು ದೈವಸ್ಥಾನದಲ್ಲಿ ಅಶ್ಲೇಷ ಬಲಿ, ನಾಗತಂಬಿಲ, ಶ್ರೀ ಉಳ್ಳಾಕುಲು, ಚಾಮುಂಡಿ,...

ಕಲ್ಪಡ: ಜ. 14-15ರಂದು ಶ್ರೀ ಉಳ್ಳಾಕುಲು ದೈವಸ್ಥಾನದಲ್ಲಿ ಅಶ್ಲೇಷ ಬಲಿ, ನಾಗತಂಬಿಲ, ಶ್ರೀ ಉಳ್ಳಾಕುಲು, ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಸುಳ್ಯ: ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಕೊಡಿಯಾಲದಲ್ಲಿ ಅಶ್ಲೇಷ ಬಲಿ, ನಾಗತಂಬಿಲ, ಶ್ರೀ ಉಳ್ಳಾಕುಲು, ಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ ಜ. 14 ಮತ್ತು ಜ.15ರಂದು ಜರುಗಲಿದೆ.
ಜ. 14ರಂದು ಬೆಳಗ್ಗೆ 9 ಗಂಟೆಗೆ ಅಶ್ಲೇಷ ಬಲಿ, ನಾಗತಂಬಿಲ, ಮಧ್ಯಾಹ್ನ ಪ್ರಸಾದ ವಿತರಣೆ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನಸಂರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಉಳ್ಳಾಕುಲು, ಚಾಮುಂಡಿ ಮತ್ತು ಪರಿವಾರ ದೈವಗಳ ಭಂಡರಾ ತೆಗೆಯುವುದು, ರಾತ್ರಿ 7 ಗಂಟೆಗೆ ಭಜನೆ ಮತ್ತು ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ. 15ರಂದು ಬೆಳಗ್ಗೆ 5ಗಂಟೆಗೆ ಶ್ರೀ ಉಳ್ಳಾಕುಲು ದೈವದ ನೇಮೋತ್ಸವ, ಬೆಳಗ್ಗೆ 9 ಗಂಟೆಗೆ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಾಗೂ ಮಧ್ಯಾಹ್ನ 1 ಗಂಟೆಗೆ ಅನ್ನಸಂರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular