ಕಬಡ್ಡಿ ಪಂದ್ಯಾಟ: ಅಳಿಯೂರು ಸರ್ಕಾರಿ ಪ್ರೌಢಶಾಲೆ ದ್ವಿತೀಯ

0
173

ಯುವಜನ ಸೇವಾ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅಳಿಯೂರು ಮೂಡುಬಿದಿರೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here