ಹೆಬ್ರಿ: ಮೊನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಕಬ್ಬಿನಾಲೆ ಗ್ರಾಮದ ಕೇಸರಿಬೈಲು ಎಂಬಲ್ಲಿಸಂಜೀವ ಶೆಟ್ಟಿ ಮತ್ತು ಲಕ್ಷ್ಮೀ ಶೆಟ್ಟಿ ಇವರ ವಾಸ್ತವ್ಯದ ಮನೆ ತೋಟಕ್ಕೆ ಹಾನಿಯಾಗಿರುವ ಬಗ್ಗೆ ಈ ದಿನ ಮಾನ್ಯ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳು ತಹಸೀಲ್ದಾರರು ಭೇಟಿನೀಡಿ ಹಾನಿ ಬಗ್ಗೆ ಪರಿಶೀಲಿಸಿದರು ಈ ಸಂದರ್ಭದಲ್ಲಿ ಕಂದಾಯನಿರೀಕ್ಷಕರು ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.