ಕಡಬ: ಕಾರು-ಮಿನಿ ಟೆಂಪೋ ಢಿಕ್ಕಿ, ಅಪಾಯದಿಂದ ಪಾರಾದ ಜನರು

0
16

ಕಡಬ: ಕಾರು ಮತ್ತು ಮಿನಿ ಟೆಂಪೋ ಢಿಕ್ಕಿ ಹೊಡೆದ ಘಟನೆ ಕಡಬದ ಕುದ್ಮಾರು – ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ.

ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ಹಾಗೂ ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಆಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here