ಮೂಡುಬಿದಿರೆ: 2025-26 ನೇ ಸಾಲಿನ ಶೈಕ್ಷಣಿಕ ವರ್ಷದ SSLC ಫಲಿತಾಂಶದಲ್ಲಿ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆ ಇಲ್ಲಿನ 10 ನೇ ತರಗತಿಯ 43 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸ್ ಆಗಿ ಶಾಲೆಗೆ 100% ಫಲಿತಾಂಶ ತಂದು ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಶಾಲಾ ಸಂಚಾಲಕರು,ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮತ್ತು ಹಳೆ ವಿದ್ಯಾರ್ಥಿ ಸಂಘ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

