ಕಡಂದಲೆ-ಪಾಲಡ್ಕ: ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0
70

ಮೂಡುಬಿದಿರೆ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ(ರಿ) ಕಡಂದಲೆ-ಪಾಲಡ್ಕ ದಿನಾಂಕ 08-08-2025 ರಂದು ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷರಾದ ಲೀಲಾಧರ ಪೂಜಾರಿಯವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಸೌಮ್ಯ ಸಾಲ್ಯಾನ್, ಸೇವಾದಳ ಮಾಜಿ ಅಧ್ಯಕ್ಷರಾದ ಉದಯ ಪೂಜಾರಿ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here