ಮೂಡುಬಿದಿರೆ: ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಹಾಗೂ ಮಹಿಳಾ ಘಟಕ, ಸೇವಾದಾಳ, ಭಜನಾ ಮಂಡಳಿ ಆಶ್ರಯದಲ್ಲಿ ಪೂಪಾಡಿಕಲ್ಲು – ಕಡಂದಲೆ ಸಭಾಭವನದಲ್ಲಿ ಇಂದು ( ಆಗಸ್ಟ್ 08) 10ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

