ಮೂಡುಬಿದಿರೆ: ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಆ.25ರಂದು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಮ್ಯಾಟ್ ಕಬ್ಬಡಿ ಪಂದ್ಯಾಟ ನಡೆಯಲಿದ್ದು, ಸಂಸದ ಬ್ರಿಜೇಶ್ ಚೌಟ ಅವರ ಅನುದಾನದಲ್ಲಿ ರೂ. 5 ಲಕ್ಷ ವೆಚ್ಚದ ಮ್ಯಾಟನ್ನು ಒದಗಿಸಲಾಗಿದೆ ಎಂದು ಶಾಲಾಭಿವೃದ್ಧಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಜಗದೀಶ್ ಪೂಜಾರಿ ಕಡಂದಲೆ

