Sunday, July 14, 2024
Homeರಾಜ್ಯಕಡಿರುದ್ಯಾವರ: ಯುವ ಚೌಪಾಲ್ ಕಾರ್ಯಕ್ರಮ

ಕಡಿರುದ್ಯಾವರ: ಯುವ ಚೌಪಾಲ್ ಕಾರ್ಯಕ್ರಮ

ಕಡಿರುದ್ಯಾವರ: ಮಾ.20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular