ಉಡುಪಿ ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ ಶ್ರೀ ಮಹಿಷಾಮರ್ದಿನಿ ದೇವರ ಸನ್ನಿಧಿಯಲ್ಲಿ ಇತ್ತೀಚಿಗೆ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ನೆಡೆಯಿತು , ಮಾತೃ ಮಂಡಳಿಯ ಪ್ರಮುಖರಾದ ಸುಪ್ರಭಾ ಆಚಾರ್ಯ, ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ ಅಧ್ಯಕ್ಷೆ ಪದ್ಮಾ ರತ್ನಾಕರ್, ಗೀತಾ ನಾಯಕ, ಮಂಡಳಿಯ ಸದಸ್ಯರು ಉಪಸ್ಥರಿದ್ದರು.