Thursday, July 25, 2024
Homeರಾಜ್ಯಕಳೆoಜ: ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

ಕಳೆoಜ: ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ ಆ ಭಾಗದ ನಾಗರಿಕ ರಲ್ಲಿ ಮಂದಹಾಸದ ನಗುಬೀರಿದೆ. ಶಾಸಕರಾದ ಶ್ರೀ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿ 50.00 ಲಕ್ಷ ಅನುದಾನದಲ್ಲಿ ಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular