ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾದ ವಿದ್ಯಾರ್ಥಿಗಳಾದ ಸಿಹಾನ್ 7ನೇ ತರಗತಿ (80ಮೀ. ಹರ್ಡಲ್ಸ್) ಶಿಕ್ಷಾ 7ನೇ ತರಗತಿ (80ಮೀ. ಹರ್ಡಲ್ಸ್) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .
ಇವರಿಗೆ ಮುಂದಿನ ಕ್ರೀಡಾ ಭವಿಷ್ಯವು ಉಜ್ವಲವಾಗಲಿ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕವೃಂದ ಹಾಗೂ ಅಡುಗೆ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.