ಕಣಿಯೂರು : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

0
47

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಇಸ್ಮಾಯಿಲ್,ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ,ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್,ಸೇವಾಪ್ರತಿನಿಧಿ ಪ್ರೇಮ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ,ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಮತ್ತು ಎಸ್ ಡಿ ಎಂ ಸಿ ಸದಸ್ಯರು ದಿನೇಶ್, ಎಸ್ ಡಿ ಎಂ ಸಿ ಸದಸ್ಯರಾದ ಬಾಲಕೃಷ್ಣ,ವಿನಯಚಂದ್ರ, ಪದ್ಮಯ್ಯ ಗೌಡ,ಆನಂದ ಗೌಡ ಬದನೋಡಿ,ಯಾದವ ಗುಂಪಕಲ್ಲು,ಶಿಕ್ಷಕಿಯರಾದ ಮಂಜುಳಾ,ವಿಶಾಲಾಕ್ಷಿ,ದೀಪಿಕಾ,ವೇದಾವತಿ, ದಿವ್ಯ,ಶಿಲ್ಪಾ,ಮೋಹನದಾಸ್, ಸೌಮ್ಯ, ಉಷಾ,ಜ್ಞಾನದೀಪ ಶಿಕ್ಷಕಿ ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು,ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here