ರಾಜಕೀಯ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪತ್ರಕರ್ತರಾಗಿ ಸಂಘಟಕರಾಗಿ ಕನ್ನಡವನ್ನೇ ಉಸಿರಾಗಿಸಿಕೊಂಡ ಅಚ್ಚುತ ಚೇವಾರ್ ರೀಗೆ ಕನ್ನಡ ಭವನದ ರಜತ ಸಂಭ್ರಮ 18-01-2026 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮದಲ್ಲಿ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ನೀಡಿ ಗೌರವಿಸಲಿದ್ದೇವೆ , ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಸಂಘಟಕ, ಮಾಧ್ಯಮ ಕ್ಷೇತ್ರ ಶ್ರೇಷ್ಠ ಅಚ್ಚುತ ಚೇವಾರ್ ರವರಿಗೆ ಕನ್ನಡ ಭವನದ ಪ್ರತಿಷ್ಠಿತ, ಕನ್ನಡ...

