ಪತ್ರಕರ್ತ, ಡಿಜಿಟಲ್ ಮಾಧ್ಯಮ ಪ್ರವರ್ತಕ, ಉತ್ತಮ ನಿರ್ವಾಹಕ, ಕ್ರೀಡೆ ಇತ್ಯಾದಿ ಬಹುಮುಖ ಪ್ರತಿಭೆಯಾದ, ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”
ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
Home Uncategorized ಕೊಡಗು ಜಿಲ್ಲೆಯ ಕಿಶೋರ್ ರೈ ಕತ್ತಲೆಕಾಡು ರವರಿಗೆ ಕನ್ನಡ ಪಯಸ್ವಿನಿ ಅಚೀವರ್ಸ್ ಅವಾರ್ಡ್ 2026 ಆಯ್ಕೆ

