ಸಂಘಟಕ, ಸಾಹಿತ್ಯ ಪೋಷಕ ಶ್ರೀ ಪುಟ್ಟಪ್ಪ ಶಂಕ್ರಪ್ಪ ತಂಬೂರಿ ಮೈಲಾರ ರವರಿಗೆ “ಕನ್ನಡ ಪಯಸ್ವಿನಿ ಪ್ರಶಸ್ತಿ “

0
38

ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here