ದಿನಾಂಕ 9-01-2026 ನೇ ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಕಾಣಿಯೂರು ಗ್ರಾಮದ ಏಲಡ್ಕ ಎಂಬಲ್ಲಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಶ್ರೀ ಚಾಮುಂಡಿ ದೈವ ಹಾಗೂ ಶ್ರೀ ಪರಿವಾರ ದೈವಗಳ 18ನೇ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 48 ಕಾಯಿಯ ಶ್ರೀ ಗಣಪತಿ ಹೋಮವು ನಡೆಯಲಿರುವುದು.
ಕಾರ್ಯಕ್ರಮಗಳ ವಿವರ
ಬೆಳಿಗ್ಗೆ ಗಂಟೆ 06.00 ಕ್ಕೆ ಸ್ವಸ್ತಿ ಪುಣ್ಯಾಹವಾಚನ , ಬೆಳಿಗ್ಗೆ ಗಂಟೆ 07.00ಕ್ಕೆ ದೈವತಾ ಪ್ರಾರ್ಥನೆ , ಬೆಳಿಗ್ಗೆ ಗಂಟೆ 10.00ಕ್ಕೆ ಕಲಶಾಭಿಷೇಕ ,ಬೆಳಿಗ್ಗೆ ಗಂಟೆ 11.00 ಕ್ಕೆ 48 ಕಾಯಿಯ ಗಣಪತಿ ಹೋಮ, ಪೂರ್ಣಾಹುತಿ ಮಧ್ಯಾಹ್ನ ಗಂಟೆ 11.30 ಕ್ಕೆ ಮಹಾಪೂಜೆ ಮಧ್ಯಾಹ್ನ ಗಂಟೆ 12.30 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

