ಕಾಪು :ಕಾಪು ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಡಿವೈಡರ್ ಹಾರಿ ಕಂದಕಕ್ಕೆ ಉರುಳಿದ ಕಾರು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಕಾರಲ್ಲಿ ಚಾಲಕ ಮಾತ್ರ ಇದ್ದು ಚಾಲಕನನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಕಾಪು ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.