ಕರಾಟೆ ಸ್ಪರ್ಧೆ -ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0
6


ಹೆಮ್ಮಾಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅನಘ ಚಿನ್ನದ ಪದಕ, ಸುಶಾನ್ ಚಿನ್ನದ ಪದಕ,ಶರ್ಮಿಳಾ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here