ಕರಾಟೆ ಸ್ಪರ್ಧೆ; ವೇಣೂರು ನವಚೇತನ ಆ.ಮಾ. ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

0
89

ವೇಣೂರು: ಶಿಕ್ಷಣ ಇಲಾಖೆಯ ವತಿಯಿಂದ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿನ 8 ನೇ ತರಗತಿಯ ವಿದ್ಯಾರ್ಥಿ ಶರ್ವಿನ್ ಮೋನಿಸ್ ಇವರು 60+ ವಿಭಾಗದಲ್ಲಿ ಸ್ಪರ್ಧಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಭಗಿನಿ ವೀರಾ ಡಿಸೋಜ, ಶಿಕ್ಷಕ – ಶಿಕ್ಷಕೇತರ ವೃಂದ, ಶಿಕ್ಷಕ ರಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.

LEAVE A REPLY

Please enter your comment!
Please enter your name here