ಕಾರ್ಕಳ : ಗೋಶಾಲೆಯಿಂದ 10,000 ರೂ. ಬೆಲೆಯ 3 ದನ ಕಳವು

0
327

ಕಾರ್ಕಳ: ಗೋಶಾಲೆಯಿಂದ ಮೂರು ದನಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಲ್ಲಿ ನಡೆದಿದೆ.

ಬಜಗೋಳಿಯಲ್ಲಿ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಡೆಸುತ್ತಿರುವ ಗೋಶಾಲೆಯಿಂದ ಜೂನ್ 16ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮೂರು ದನಗಳು ಕಳವಾಗಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here