ಕಾರ್ಕಳ: ಬೈಪಾಸ್ ಬಳಿ ಆಟೋ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ

0
168

ಕಾರ್ಕಳ: ಬೈಪಾಸ್ ಬಳಿ ಆಟೋ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಘಟನೆ ಸಂಭವಿಸಿದ್ದು. ಆಟೋ ಚಾಲಕ ರವಿ ಎಂಬವರು ಸಾವನ್ನಪ್ಪಿದ್ದಾರೆ.

ಕಾರ್ಕಳದಿಂದ ಮೂಡುಬಿದಿರೆ ಹೋಗುತ್ತಿದ್ದ ಆಟೋ ಹಾಗೂ ನಿಟ್ಟೆ ಕಡೆ ಸಾಗುತ್ತಿದ್ದ ವಿದ್ಯಾರ್ಥಿಗಳ ಬೈಕ್ ಗೆ ಅಪಘಾತ ಸಂಭವಿಸಿದ್ದು . ಬೈಕ್ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಆಟೋ ಚಾಲಕ ರವಿ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಸಾವನಪ್ಪಿದ್ದಾರೆ. ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here