ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾಂಗ್ರೆಸ್ ಹಿರಿಯ ಮುಖಂಡ ಶೇಖರ್ ಮಡಿವಾಳ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ , ರಾಜ್ಜಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ ಆರ್ ರಾಜು ಸಂದರ್ಭೋಚಿತ ಮಾತನಾಡಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಬದಲ್ಲಿ ಬ್ಲಾಕ್ ನಿಕಟಪೂರ್ವ ಅದ್ಯಕ್ಷ ಸದಾಶಿವ ದೇವಾಡಿಗ ಮುಖಂಡರಾದ ಸುಬಿತ್ ಕುಮಾರ್ ಎನ್, ಪ್ರಭಾಕರ್ ಬಂಗೇರ, ತಾರಾನಾಥ ಕೋಟ್ಯಾನ್, ಕಾಂತಿ ಶೆಟ್ಟಿ, ಜೊಕಿಂ ಪಿಂಟೋ, ಪುರಸಭಾ ಸದಸ್ಯರಾದ ಹರೀಶ್ ಕುಮಾರ್ ,ರೆಹಮತ್, ಮುಖಂಡರಾದ ಅಣ್ಣಪ್ಪ ನಕ್ರೆ, ಅಬ್ದುಲ್ ಸಾಣೂರು , ವಿವೇಕ್ ಶೆಣೈ, ಫಿಲಿಫ್, ಪ್ರಸನ್ನ ಶೆಟ್ಟಿಗಾರ್, ಶೋಭಾ ಮೊದಲಾದವರು ಉಪಸ್ಥಿತರಿದ್ದರು ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಿರೂಪಿಸಿ ಸ್ವಾಗತಿಸಿದರು ಸುನೀಲ್ ಭಂಡಾರಿ ಧನ್ಯವಾದವಿತ್ತರು.