Wednesday, September 11, 2024
HomeUncategorizedಕಾರ್ಕಳ: ಕಾರಿಗೆ ಬುಲೆಟ್ ಡಿಕ್ಕಿ

ಕಾರ್ಕಳ: ಕಾರಿಗೆ ಬುಲೆಟ್ ಡಿಕ್ಕಿ

ಕಾರ್ಕಳ: ನಿಟ್ಟೆ ಕಾಲೇಜು ಸಮೀಪ ವಿದ್ಯಾರ್ಥಿಗಳು ಸವಾರಿ ಮಾಡಿಕೊಂಡು ಬರುತ್ತಿದ್ದ ಬುಲೆಟ್ ಕಾರಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮವಾಗಿ ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಿಟ್ಟೆ ಗಾಜಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ಪರಿಣಾಮವಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

RELATED ARTICLES
- Advertisment -
Google search engine

Most Popular