ಕಾರ್ಕಳ :ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆ

0
7

ಕಾರ್ಕಳ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯ ಅಂಗವಾಗಿ ನುಡಿನಮಾನ. ಕಾರ್ಕಳ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ದಲ್ಲಿ ಯಜ್ಞಮಾತೆ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯು ಜೂನ್ 24 ರಂದು ಜರಗಿತು. ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಯವರು ಜಗದಂಬಾ ಸರಸ್ವತಿ ಯವರ ಜೀವನ ಚರಿತ್ರೆ ತಿಳಿಸಿದರು.
ನಂತರ ನುಡಿ ನಮನ ಕಾರ್ಯಕ್ರಮ ಜರಗಿತು. ಭಾರತೀಯ ಸ್ಟೇಟ್ ಬ್ಯಾಂಕ್ ನ ನಿವೃತ ಪ್ರಬಂದಕ ರಮೇಶ್ ಪ್ರಭು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here