ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಮಾಹಿತಿ ಕೇಳಿ ಬಂದಿದ್ದು ಈ ಘಟನೆ ಬೆಚ್ಚಿಬೀಳಿಸುವಂತಿದೆ.
ಕಾರ್ಕಳ ಅಯ್ಯಪ್ಪ ನಗರ ಬಳಿ ಹಾಡಿಯಲ್ಲಿ ಯುವತಿಗೆ ಮತ್ತು ಬರುವ ಔಷಧಿ ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
4 ಮಂದಿ ಈ ಕೃತ್ಯದಲ್ಲಿ ತೊಡಗಿದ್ದು ಇದರಲ್ಲಿ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಕಿ ಗ್ಯಾಂಗ್ ರೇಪ್ ಮಾಡಿದವರ ಬಗ್ಗೆ ಮಾಹಿತಿ ಲಭ್ಯ ಆಗಬೇಕಿದೆ. ಅನ್ಯ ಕೋಮಿನ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯ ಆಗಿದ್ದು, ಸಂಪೂರ್ಣ ಮಾಹಿತಿಯನ್ನು ಪೊಲೀಸರು ಇನ್ನಷ್ಟೇ ಹೇಳ್ಳಬೇಕಿದೆ.
ಹಿಂದೂ ಸಂಘಟನೆಗಳು ಈ ದುಷ್ಕೃತ್ಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.