ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರು ನಿವಾಸಿ ಎಂ. ರಾಜೇಶ್ ಪೈ (44 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಜನವರಿ 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಬಳಗ ಹಾಗೂ ಸ್ನೇಹಿತ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ.

