ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘ : ಅ.25 ಕುಲಾಲ ಟ್ರೋಫಿ 2026

0
20

ಕಾರ್ಕಳ : ತಾಲೂಕಿನ ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘ (ರಿ ) ಜೋಡುರಸ್ತೆ ವತಿಯಿಂದ ಅಕ್ಟೋಬರ್ 25 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

ಸ್ವಜಾತಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಬೇಕಾಗಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.