ಕಾರ್ಕಳ : ಹಿಂಸಾತ್ಮಕವಾಗಿ ದನ ಸಾಗಾಟ – ಆರೋಪಿಗಳ ವಿರುದ್ಧ ಪ್ರಕರಣ ದಾಖಲು

0
12

ಕಾರ್ಕಳ : ಹಿಂಸಾತ್ಮಕವಾಗಿ ದನ ಸಾಗಾಟ – ಆರೋಪಿಗಳ ವಿರುದ್ಧ ಪ್ರಕರಣ ದಾಖಲು ತಾಲ್ಲೂಕಿನ ಕುಕ್ಕಂದೂರು ಗ್ರಾಮದಲ್ಲಿ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದವವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾರ್ಜೆಡ್ಡು ಶ್ರೀದೇವಿ ಕೃಪಾ ಹಾಲ್‌ನ ಎದುರುಗಡೆ ರಸ್ತೆ ಬದಿ ನಿಂತ ಗೂಡ್ಸ್ ವಾಹನವೊಂದರ ಹಿಂದುಗಡೆಯಿಂದ ನೀರು ಇಳಿಯುತ್ತಿತತ್ತು.

ಇದನ್ನು ನೋಡಿ ಅನುಮಾನಗೊಂಡ ನಗರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಲೋಕೇಶ್ ಅವರು ವಾಹನವನ್ನು ಪರಿಶೀಲಿಸಿದಾಗ ಅದರೊಳಗೆ 2 ದನಗಳನ್ನು ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು.

LEAVE A REPLY

Please enter your comment!
Please enter your name here