ಅಖಿಲ ಭಾರತ ವಾಲಿಬಾಲ್‌ನಲ್ಲಿ ಕರ್ನಾಟಕ ರನ್ನರ್-ಅಪ್ – ಬೆಳ್ತಂಗಡಿಯ ಚಂದ್ರಶೇಖರ ಗೌಡ ಸಾಧನೆ

0
10

ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತಣ್ಣದಾಗಿಸಿಕೊಂಡಿದೆ.

LEAVE A REPLY

Please enter your comment!
Please enter your name here