ದಿನಾಂಕ: 27/05/2025ರಂದು ಎಂ.ಎಸ್.ಸಲೀಂ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಪೊಲೀಸ್ ಪಡೆ , ಮುಖ್ಯಸ್ಥರು, ಕರ್ನಾಕಟ ರಾಜ್ಯ ಇವರನ್ನು ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿ’ ಸೋಜಾ ರವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮತ್ತು ಇತ್ತೀಚೆಗೆ ನಡೆದ ದ ಕ ಜಿಲ್ಲೆಯ ಮಂಗಳೂರು ಜೈಲಲ್ಲಿ ಕೈದಿಗಳ ನಡುವೆ ನಡೆದ ಗಲಾಟೆಯ ಬಗ್ಗೆ ಪೋಲಿಸ್ ಕಾನೂನು ಸುವ್ಯವಸ್ಥೆಗಳ ಬಗ್ಗೆ ಸೂಕ್ತ ಕ್ರಮತೆಗೆದುಕೊಳ್ಳಬೇಕೆಂದು ತಿಳಿಸಿದರು.. ಮಂಗಳೂರಿನ ಕಾರಾಗೃಹದಲ್ಲಿ ಕೈದಿಗಳ ಗಲಾಟೆ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಮುಂದೆ ಆಗುವ ಅನಾಹುತಗಳ ಬಗ್ಗೆ ಜೈಲಿನ ಸುತ್ತ ಪೋಲಿಸ್ ಭದ್ರೆತೆಯ ಬಗ್ಗೆ ಸೂಕ್ತ ನಿಗಾವಹಿಸುವ ಬಗ್ಗೆಯೂ ವಿಚಾರಗಳ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
Home Uncategorized ಕರ್ನಾಕಟ ರಾಜ್ಯ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಪೊಲೀಸ್ ಪಡೆ , ಮುಖ್ಯಸ್ಥರು, ಎಂ.ಎಸ್.ಸಲೀಂ ಇವರನ್ನು...