ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನ -2025

ರಾಜ್ಯ ಮಟ್ಟದ ಅಂಚೆ ಕಾರ್ಡ್ ಕಥಾ ಸ್ಪರ್ಧೆ ಮತ್ತು ಅಂಚೆ ಕಾರ್ಡ್ ಚುಟುಕು ಸ್ಪರ್ಧೆಗೆ ಅಹ್ವಾನಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ವರ್ಷಾಚರಣೆಯ ಪ್ರಯುಕ್ತ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಮೈಸೂರು ಇದರ ಮಾರ್ಗದರ್ಶನದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ),ಕನ್ನಡ ಗ್ರಾಮ, ಕಾಸರಗೋಡು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ಸಹಕಾರದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ಗುರುವಾರದಂದು ಒಂದು ದಿನದ ಕಾಸರಗೋಡು ಜಿಲ್ಲಾ … Continue reading ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನ -2025