ಮೂಡುಬಿದಿರೆಯ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ಆಶ್ರಯದಲ್ಲಿ ಕೌಶಲ್ಯಂ 2026 ಸೆಪ್ಟೆಂಬರ್ 10 ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು.

ಹೆಚ್ಚಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ತಾಂತ್ರಿಕ ಮಾದರಿಗಳ ಪ್ರದರ್ಶನವನ್ನು ದಿನವಿಡಿ ಆಯೋಜಿಸಲಾಗಿತ್ತು. ಸುತ್ತಮುತ್ತಲಿನ ಹಲವಾರು ಶಾಲೆಯ ವಿದ್ಯಾರ್ಥಿಗಳು ಈ ಪ್ರದರ್ಶನವನ್ನು ವೀಕ್ಷಿಸಿ, ಮಾಹಿತಿಯನ್ನು ಪಡೆದುಕೊಂಡರು.

ವರದಿ ರಾಯಿ ರಾಜ ಕುಮಾರ್

