Thursday, July 25, 2024
Homeಮಂಗಳೂರುಆಶಿಶ್ ಎಂ. ರಾವ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರತಿಭಾ ಪುರಸ್ಕಾರ ಪ್ರಶಸ್ತಿ  

ಆಶಿಶ್ ಎಂ. ರಾವ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರತಿಭಾ ಪುರಸ್ಕಾರ ಪ್ರಶಸ್ತಿ  

ಮಂಗಳೂರು: ಕರ್ನಾಟಕ ಸರಕಾರದ ವತಿಯಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆ ನೀಡುವ ಹೊಯ್ಸಳ ಮತ್ತು  ಕೆಳದಿಚೆನ್ನಮ್ಮ 2023-24ನೇ ಸಾಲಿನ ಕಲೆ ಸಾಂಸ್ಕೃತಿಕ ಸಂಗೀತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ,  ಆಶಿಶ್ ಎಂ. ರಾವ್ ಆಯ್ಕೆಯಾಗಿರುತ್ತಾರೆ. ಇವರು ಮಂಗಳೂರಿನ ಕೊಡಿಯಲ್ ಬೈಲಿನ ಶಾರದಾ ಪ್ರಿ ಯೂನಿವರ್ಸಿಟಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಮಧುಸೂಧನ ಹಾಗೂ ರಾಜಶ್ರೀ ದಂಪತಿಯ ಪುತ್ರ.

RELATED ARTICLES
- Advertisment -
Google search engine

Most Popular