ಕಿನ್ನಿಗೋಳಿ: ಫಲಾನುಭವಿಗಳಿಗೆ ಸವಲತ್ತು ವಿತರಣೆ

0
98

ವರದಿ ರಾಯಿ ರಾಜ ಕುಮಾರ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ 2025 -26ನೇ ಸಾಲಿನ ಎಸ್ ಎಫ್ ಸಿ ಯೋಜನೆಯಡಿ ಮಂಜೂರಾದ ವಿವಿಧ ಸವಲತ್ತುಗಳನ್ನು ಅಕ್ಟೋಬರ್ 27ರಂದು ವಿತರಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್‌ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಸವಲತ್ತುಗಳನ್ನು ವಿತರಿಸಿದರು.

LEAVE A REPLY

Please enter your comment!
Please enter your name here