ಧಾರ್ಮಿಕ ಮುಖಂಡರು, ಸಮಾಜ ಸೇವಕರು ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಾ ಡಯಾಲಿಸ್ ಮಾಡಿಸುತ್ತಿರುವ 150 ಜನ ಬಂಧುಗಳಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಅಕ್ಕಿ ಹಾಗೂ ದಿನಸಿ ಆಹಾರ ಸಾಮಗ್ರಿಗಳನ್ನು ಒಳಗೊಂಡ ದೀಪಾವಳಿ ಕಿಟ್ ನೀಡಿ ಅವರೊಂದಿಗೆ ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದರು.