ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀ ವಾದಿರಾಜತೀರ್ಥ ಗುರುಸರ್ವಭೌಮರ ಆರಾಧನಾ ಮಹೋತ್ಸವ ಪ್ರಯುಕ್ತ ಶ್ರೀ ಕೃಷ್ಣ ಮಠದ ವಿವಿಧ ತಂಡಗಳಿಂದ ಶ್ರೀ ವಾದಿರಾಜಕೃತಿಗಳ ಕೀರ್ತನಾ ಸ್ಪರ್ಧೆ ನಡೆಯಿತು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.

