‘ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ! ಪ್ರಮೋದ್ ಪಾಂಡುರಂಗರಾವ್ ಸಾವಂತ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾ ಘಟಕದ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಉಡುಪಿಯಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.