Tuesday, January 14, 2025
Homeಧಾರ್ಮಿಕಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡದಲ್ಲಿ ಕೋರಿ ಜಾತ್ರೆ

ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡದಲ್ಲಿ ಕೋರಿ ಜಾತ್ರೆ

ಬೆಳ್ತಂಗಡಿ : ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡದಲ್ಲಿ ದಿನಾಂಕ 17-12-2024ನೇ ಮಂಗಳವಾರ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋರಿ ಜಾತ್ರೆ ನೆರವೇರಲಿದೆ.

ಕಾರ್ಯಕ್ರಮಗಳು ಪೂರ್ವಾಹ್ನ ಗಂಟೆ 8.00ಕ್ಕೆ ಗಣಹೋಮ ಪೂರ್ವಾಹ್ನ ಗಂಟೆ 10.00ಕ್ಕೆ ಏಕಾದಶರುದ್ರ , ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಯುವ ಸಮಯ, ಸಾಯಂಕಾಲ ಗಂಟೆ 4.30ಕ್ಕೆ ದೇವರ ಉತ್ಸವ ನಡೆಯಲಿದೆ.

ಸಾಯಂಕಾಲ 5-30 ರಿಂದ ರಾತ್ರಿ 12 ಗಂಟೆಯವರೆಗೆ (ಕಾಲಮಿತಿ)ಯಕ್ಷಗಾನ ಬಯಲಾಟ ಶ್ರೀ ದೇವಿ ಲಲಿತೋಪಾಖ್ಯಾನ ನಡೆಯಲಿದೆ.

RELATED ARTICLES
- Advertisment -
Google search engine

Most Popular