Saturday, June 14, 2025
Homeಉಡುಪಿಉಡುಪಿ | ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಉಡುಪಿ | ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಉಡುಪಿ: ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಇಂದು ನಿಧನರಾಗಿದ್ದಾರೆ. ಲಚ್ಚಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಮೃತರು ಅಗಲಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿಯವರ ತಾಯಿಯ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular