ಉಡುಪಿ ವಿಧಾನಸಭಾ ಕ್ಷೇತ್ರದ ಹಲವು ಕೈಗಾರಿಕಾ ಘಟಕಗಳು, ಶಿಕ್ಷಣ ಸಂಸ್ಥೆ, ಮೀನು ಸಂಸ್ಕರಣ ಘಟಕ, ವಾಣಿಜ್ಯ ಮಳಿಗೆಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.