ಕೊಯ್ಯರು : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

0
10

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಯ್ಯರು ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂಧರ್ಭ ಶಾಲಾ ಸಮಿತಿ ವತಿಯಿಂದ ಕಿರಣ್ ಚಂದ್ರ ಅವರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here