ಕಾರ್ಕಳ: ನಿನ್ನೆ ನಡೆದ ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಇದರ ವತಿಯಿಂದ ಪತ್ರಿಕಾ ಮಾಸಾಚಾರಣೆ ಪ್ರಯುಕ್ತ ಪತ್ರಕರ್ತರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ತುಳುನಾಡ ತುಡರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಇವರನ್ನು ಸನ್ಮಾನಿಸಲಾಯಿತು.