ಮಾ.27ರಂದು ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರಾಮನವಮಿ ಪ್ರಯುಕ್ತ ರಾಮನವಮಿ ವಿಶೇಷ ಪೂಜೆ ನಡೆಯಲಿದೆ. ಬೆಳಗ್ಗೆ 10ಗಂಟೆಗೆ ಶ್ರೀಕೃಷ್ಣದೇವರಿಗೆ ಅಭಿಷೇಕ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಸಂಜೆ 4-30ರಿಂದ ಭಜನೆ ಹಾಗೂ ಸಾಯಂಕಾಲ 7: 15ಕ್ಕೆ ಮಹಾಪೂಜೆ ಮತ್ತು ರಂಗಪೂಜೆ ನೆರವೇರಲಿದೆ.
Home Uncategorized ಕುದ್ರೋಳಿ : ಮಾ.27ರಂದು ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರಾಮನವಮಿ ಪ್ರಯುಕ್ತ ರಾಮನವಮಿ ವಿಶೇಷ ಪೂಜೆ

